ಅಂತಾರಾಷ್ಟ್ರೀಯ ಯೋಗ ದಿನ

 

ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 21-06-2023 ನೇ ಬುಧವಾರದಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಯೋಗ ತರಬೇತುದಾರರಾದ ಶ್ರೀಮತಿ ಶರಾವತಿ ಮತ್ತು ಶ್ರೀಮತಿ ರಜತ ಆಗಮಿಸಿದ್ದರು.ಇವರು ತೃತೀಯ ಸೆಮಿಸ್ಟರ್ ನ ಪ್ರಶಿಕ್ಷಣಾರ್ಥಿಗಳೊಂದಿಗೆ ಯೋಗ ದಿನವನ್ನು ಆಚರಿಸಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್ ಇವರು ಶುಭ ಹಾರೈಸಿದರು.