ವಿವೇಕಾನಂದ ಶಿಕ್ಷಣ ವಿದ್ಯಾಲಯದಲ್ಲಿ ನಾಲ್ಕನೇ ರಾಂಕ್ ಪಡೆದ ದಿವ್ಯರವರನ್ನು ಸನ್ಮಾನಿಸಲಾಯಿತು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಪ್ರಾರ್ಥಿಸಿದರು.
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಶೋಭಿತಾ ಸತೀಶ್ ಸ್ವಾಗತಿಸಿ, ಪ್ರಾಧ್ಯಾಪಕಿ ಅನುರಾಧ ವಂದಿಸಿದರು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ರಕ್ಷಿತ ಕಾರ್ಯಕ್ರಮವನ್ನು ನಿರೂಪಿಸಿದರು.