ವಿವೇಕಾನಂದ ಶಿಕ್ಷಣ ಸಂಸ್ಥೆಗಳ ತೆಂಕಿಲ ಆವರಣದಲ್ಲಿ 77ನೇ ಗಣರಾಜ್ಯೋತ್ಸವ
Thursday, February 12th, 2026ವಿವೇಕಾನಂದ ಶಿಕ್ಷಣ ಸಂಸ್ಥೆಗಳ ತೆಂಕಿಲ ಆವರಣದಲ್ಲಿ ಜ. 26ರಂದು 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ನಿವೃತ್ತ ಯೋಧ ಶ್ರೀ ಜಗನ್ನಾಥ್ ಎಂ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮೂಲಭೂತ ಹಕ್ಕುಗಳು ನಮ್ಮದು, ನಮಗೆ ಬೇಕು ಎಂದು ಹೇಗೆ ಹೇಳುತ್ತೇವೆಯೋ ಹಾಗೆಯೇ ಮೂಲಭೂತ ಕರ್ತವ್ಯಗಳನ್ನು ಪಾಲಿಸುವುದು ಕೂಡ ನಮ್ಮ ಜವಾಬ್ದಾರಿಯಾಗಿದೆ. ಕರ್ತವ್ಯಗಳನ್ನು ಜೀವನದಲ್ಲಿ ರೂಢಿಯಾಗಿ ಬೆಳೆಸಬೇಕಿದೆ ನಮ್ಮ ದೇಶದ ರಕ್ಷಣೆಯನ್ನು ಮಾಡುತ್ತಾ ದೇಶ ವಿರೋಧಿ ಚಟುವಟಿಕೆಯನ್ನು ಕ್ಷಣದಲ್ಲೇ ವಿರೋಧಿಸಬೇಕು ಪ್ರತಿರೋಧ ಕ್ಷಣದಲ್ಲೇ ವ್ಯಕ್ತವಾದರೆ ಪರಿವರ್ತನೆ ಸಾಧ್ಯ ಇಲ್ಲವಾದರೆ […]










