‘UNLOCK YOUR POTENTIAL’ ವಿಷಯದ ಕುರಿತು ತರಬೇತಿ ಕಾರ್ಯಕ್ರಮ
Saturday, April 5th, 2025ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 21.10.2024 ರಂದು ‘UNLOCK YOUR POTENTIAL’ ಎಂಬ ವಿಷಯದ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾl ಶ್ರೀಶ ಭಟ್ ಸಹಾಯಕ ಪ್ರಾಧ್ಯಾಪಕರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ಪುತ್ತೂರು ಹಾಗೂ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕರು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ರೆಸ್ಯೂಮ್ ಹಾಗೂ ಸಿ. ವಿ. ತಯಾರಿಕೆ, ಇಂಟರ್ವ್ಯೂ ಹೇಗೆ ಎದುರಿಸಬೇಕು ಹಾಗೂ ಕೃತಕ ಬುದ್ಧಿಮತ್ತೆ […]









