ರಾಮಕೃಷ್ಣ ಆಶ್ರಮಕ್ಕೆ ಭೇಟಿ
Friday, June 30th, 2023ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ತೃತೀಯ ಸೆಮಿಸ್ಟರ್ ನ ಪ್ರಶಿಕ್ಷಣಾರ್ಥಿಗಳು ದಿನಾಂಕ 22- ೦6- 2023ನೇ ಗುರುವಾರದಂದು ರಾಮಕೃಷ್ಣ ಆಶ್ರಮ, ಮಂಗಳೂರು ಇಲ್ಲಿಗೆ ಶೈಕ್ಷಣಿಕ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಠದ ಅಧ್ಯಕ್ಷರಾದ ಶ್ರೀ ಜಿತಕಾಮಾನಂದ ಮಹಾರಾಜ್ ಸ್ವಾಮೀಜಿಯವರು ಪ್ರಶಿಕ್ಷಣಾರ್ಥಿಗಳಿಗೆ ಹಿತವಚನ ನೀಡಿದರು.ನಂತರ ಆಶ್ರಮದ ಯುವ ಮತ್ತು ಮೌಲ್ಯ ಶಿಕ್ಷಣ ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ಶ್ರೀ ರಂಜನ್ ಬೆಳ್ಳರ್ಪಾಡಿ ಇವರು ಪ್ರಶಿಕ್ಷಣಾರ್ಥಿಗಳಿಗೆ ‘ಶಿಕ್ಷಕ ವೃತ್ತಿ ಆಕಸ್ಮಿಕವೋ? ಆಯ್ಕೆಯೋ?’ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ ನಡೆಸಿದರು. ಆಶ್ರಮದ ಸ್ವಯಂಸೇವಕರಾದ […]











