ಗುರುಪೂರ್ಣಿಮಾ ಮತ್ತು ಗುರುವಂದನಾ ಕಾರ್ಯಕ್ರಮ
Wednesday, July 13th, 2022ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 13-07-2022 ರಂದು ಗುರುಪೂರ್ಣಿಮಾ ಮತ್ತು ಗುರುವಂದನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ನಳಿನಿ ವಾಗ್ಲೆ ಇವರು ಶಿಕ್ಷಕ ವೃತ್ತಿಯು ಶ್ರೇಷ್ಠವಾದ ವೃತ್ತಿ ,ಹಾಗೆಯೇ ಶಿಕ್ಷಕರಿಗೆ ಇರಬೇಕಾದ ಗುಣಗಳನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ತ್ರಿವೇಣಿಯವರು ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೋಭಿತಾ ಸತೀಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿ ನಳಿನಿ ವಾಗ್ಲೆಯವರನು ಸನ್ಮಾನಿಸಲಾಯಿತು. ಬೋಧಕ ವರ್ಗ ಹಾಗು ಬೋಧಕೇತರ […]











