ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ
Tuesday, January 25th, 2022ದಿನಾಂಕ 25.01. 2022 ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾಲೇಜಿನ ಸಹ ಪ್ರಾಧ್ಯಾಪಕರಾದ ಶ್ರೀ ರಘುರಾಜ್ ಯು ವಿ ಕಾರ್ಯಕ್ರಮದ ಮಹತ್ವದ ಕುರಿತು ಮಾತನಾಡಿದರು. ಸಹ ಪ್ರಾಧ್ಯಾಪಕರಾದ ಶ್ರೀಮತಿ ಭುವನೇಶ್ವರಿ ಎ ಎನ್ ಅಧ್ಯಕ್ಷತೆಯನ್ನು ವಹಿಸಿದ್ದರು.










