
ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಹಾಗೂ ‘ಗತಿ’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮ
Tuesday, September 10th, 2024ದಿನಾಂಕ 12.07.2024 ರಂದು ಶಿಕ್ಷಣದಲ್ಲಿ ನಾಟಕ ಮತ್ತು ಕಲೆ ಹಾಗೂ ‘ಗತಿ’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ಹಿರಿಯ ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಿರ್ದೇಶಕರಾದ ಶ್ರೀ ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾಲೇಜಿನ ಪ್ರಶಿಕ್ಷಣಾರ್ಥಿಗಳೇ ರಚಿಸಿ, ನಿರ್ದೇಶಿಸಿದ ‘ಗತಿ’ ಎಂಬ ಕಿರುಚಿತ್ರವನ್ನು ಬಿಡುಗಡೆಗೊಳಿಸಿದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಸುದ್ದಿ ಬಿಡುಗಡೆಯ ಸಿಇಓ ಸೃಜನ್ ಊರುಬೈಲು, ಧರ್ಮದೈವ ಚಿತ್ರದ ನಿರ್ದೇಶಕರಾದ ಶ್ರೀ ನಿತಿನ್ ರೈ, ನಟ ಶ್ರೀ ಚೇತನ್ ರೈ ಮಾಣಿ, ಕಾಲೇಜಿನ ಪ್ರಾಂಶುಪಾಲರಾದ ಡಾ|ಶೋಭಿತ […]