ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 06.05.2023ನೇ ಶನಿವಾರದಂದು ‘ಭಾರತೀಯ ಶಿಕ್ಷಣದ ಮೂಲ ಪರಿಕಲ್ಪನೆ’ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವಿದ್ಯಾಭಾರತಿ ಮಧ್ಯ ಕ್ಷೇತ್ರೀಯ ಸಹ ಸಂಘಟನಾ ಕಾರ್ಯದರ್ಶಿಯಾದ ಶ್ರೀ ಜಿ. ಆರ್. ಜಗದೀಶ್ ಇವರು ಆಗಮಿಸಿ ದೇಶದ ಬದಲಾವಣೆ ಮಾಡುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ ಹಾಗೆಯೇ ಶಿಕ್ಷಣದ ಮೂಲ ಉದ್ದೇಶ ಜ್ಞಾನಾರ್ಜನೆ, ಶಿಸ್ತು, ಪ್ರಾಮಾಣಿಕತೆ ಎಂದು ತಿಳಿಸಿದರು. ವೇದಿಕೆಯಲ್ಲಿ ವಿದ್ಯಾಭಾರತಿ ರಾಜ್ಯ ಕಾರ್ಯದರ್ಶಿ, ವಿವೇಕಾನಂದ ವಿದ್ಯಾವರ್ಧಕ ಸಂಘದ […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ 08-04-2023 ನೇ ಶನಿವಾರದಂದು ಪ್ರಾಕೃತ ಭಾಷೆಯ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಯುತ ಉಮಾನಾಥ ಶೆಣೈ ಆಗಮಿಸಿದ್ದರು. ಇವರು ಪ್ರಾಕೃತ ಭಾಷೆ ಹಾಗೂ ಇದರಲ್ಲಿ ಪಡೆಯಬಹುದಾದ ಪದವಿಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ. ಶೋಭಿತಾ ಸತೀಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು. ಈ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರು ಸ್ವಾಗತಿಸಿ, ಸಹಪ್ರಾಧ್ಯಾಪಕಿಯಾದ ಶ್ರೀಮತಿ ರಾಜೀವಿ ಬಿ. […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ 20-04-2023 ನೇ ಗುರುವಾರದಂದು ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಪ್ರತಿಭಾ ದಿನಾಚರಣೆ ಕಾರ್ಯಕ್ರಮವು ಜರಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ನಟ ಹಾಗೂ ರಂಗಭೂಮಿ ಕಲಾವಿದರಾದ ಶ್ರೀಯುತ ದೀಪಕ್ ರೈ ಪಾಣಾಜೆ ಇವರು ಪ್ರತಿಯೊಬ್ಬ ವಿದ್ಯಾರ್ಥಿಗೂ ಶಿಕ್ಷಕರೇ ಆದರ್ಶ ವ್ಯಕ್ತಿಯಾಗಿರುತ್ತಾರೆ ಎಂದು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ. ಶೋಭಿತಾ ಸತೀಶ್ ಉಪಸ್ಥಿತರಿದ್ದರು. ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 19.04.2023 ರಂದು ಬಿ. ಎಡ್. ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಮತ್ತು ರ‍್ಯಾಂಕ್ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಉಪನ್ಯಾಸಕಿಯಾದ ಅಕ್ಷಯಾ ಗೋಖಲೆಯವರು, ಸಾಮಾನ್ಯ ಶಿಶುವನ್ನು ಅಸಾಮಾನ್ಯ ವ್ಯಕ್ತಿಯನ್ನಾಗಿಸುವ ಕಾರ್ಯ ಶಿಕ್ಷಕರಿಂದ ಮಾತ್ರ ಸಾಧ್ಯ ಮತ್ತು ಒಬ್ಬ ಸಾಮಾನ್ಯ ಶಿಕ್ಷಕ ಉತ್ತಮ ಶಿಕ್ಷಕನಾಗಲು ತ್ಯಾಗ ಮುಖ್ಯವೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ಶ್ರೀಮತಿ ಗಂಗಮ್ಮ ಎಚ್ ಶಾಸ್ತ್ರಿ ವಹಿಸಿ , […]
ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ 28.03.2023ನೇ ಮಂಗಳವಾರದಂದು ‘ಮಹಿಳೆ ಮತ್ತು ಆರೋಗ್ಯ’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಯುರ್ವೇದ ಮತ್ತು ಯೋಗ ಸಲಹೆಗಾರರಾದ ಶ್ರೀಮತಿ ಡಾ. ಚೇತನಾ ಗಣೇಶ್ ಇವರು ಆಗಮಿಸಿ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಗೌರವ ಉಪಸ್ಥಿತಿಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ. ಶೋಭಿತಾ ಸತೀಶ್ ವಹಿಸಿದ್ದರು.ಕಾರ್ಯಕ್ರಮದಲ್ಲಿ ಕಾಲೇಜಿನ ಸಹಪ್ರಾಧ್ಯಾಪಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪ್ರಥಮ ಹಾಗೂ ದ್ವಿತೀಯ […]
ದಿನಾಂಕ 23.03.2023ನೇ ಗುರುವಾರ ವ್ಯಕ್ತಿತ್ವ ವಿಶ್ಲೇಷಣೆ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಆಶಾ ಬೆಳ್ಳಾರೆ ಇವರು ಆಗಮಿಸಿ ವ್ಯಕ್ತಿತ್ವ ವಿಶ್ಲೇಷಣೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ. ಶೋಭಿತಾ ಸತೀಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಹಪ್ರಾಧ್ಯಾಪಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು […]
ವಿವೇಕಾನಂದ ವಿದ್ಯಾಸಂಸ್ಥೆಗಳು, ವಿವೇಕನಗರ, ತೆಂಕಿಲ, ಪುತ್ತೂರು ಇಲ್ಲಿ ದಿನಾಂಕ 26.01.2023ನೇ ಗುರುವಾರದಂದು 74ನೇ ಗಣರಾಜ್ಯೋತ್ಸವವನ್ನು ವಿವೇಕಾನಂದ ಶಾಲಾ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಭಾರತೀಯ ಸೇನೆಯ ನಿವೃತ್ತ ಸೇನಾಧಿಕಾರಿಯಾದ ಶ್ರೀ ಕಿಶೋರ್ ಮಾವಜಿ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಖಜಾಂಚಿಗಳಾದ ಶ್ರೀ ಅಚ್ಯುತ್ ನಾಯಕ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ನರೇಂದ್ರ ಪದವಿ ಪೂರ್ವ ಕಾಲೇಜು, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು, […]